ಬಾಗಲಕೋಟೆ:- ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜರುಗಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ಜಮಖಂಡಿ ಹೆದ್ದಾರೆ ರಸ್ತೆಯಲ್ಲಿ ಎರಡು ಬೈಕ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಸಿದ್ದರಾಮಯ್ಯ ಹಿಡಕಲ (50)
ಮೃತಪಟ್ಟ ದುರ್ದೈವಿ ಎನ್ನಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.