ದೂರಸಂಪರ್ಕ ಕ್ಷೇತ್ರದ ಅತಿದೊಡ್ಡ ಕಂಪನಿ ರಿಲಯನ್ಸ್ ಜಿಯೋ (Reliance Jio) ಇನ್ಫೊಕಾಮ್ ಲಿಮಿಟೆಡ್, ಜುಲೈ 3 ರಿಂದ ಜಾರಿಗೆ ಬರುವಂತೆ ಹಲವು ಹೊಸ ಅನಿಯಮಿತ ಯೋಜನೆ (Unlimited Tariff) ಪ್ರಕಟಿಸಿದೆ.
ಭೀಕರ ಚಂಡಮಾರುತ: ಬಾರ್ಬಡೋಸ್ʼನಲ್ಲೇ ಇನ್ನೂ ಉಳಿದಿರುವ ಟೀಂ ಇಂಡಿಯಾ ಆಟಗಾರರು!
ಹೊಸ ಯೋಜನೆಗಳ ಮೂಲಕ ಕಡಿಮೆ ದರಕ್ಕೆ ಇಂಟರ್ನೆಟ್ ಸೇವೆ (Internet Service) ಒದಗಿಸುವ ತನ್ನ ಬದ್ಧತೆಯನ್ನು ಕಂಪನಿ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಭಾರತದಲ್ಲಿ (India) ತನ್ನ 5ಜಿ ಸಂಪರ್ಕವು ಬಹಳ ವೇಗವಾಗಿ ಬೆಳೆಯುತ್ತಿದ್ದು 85% ಪ್ರದೇಶಗಳಿಗೆ ತಲುಪಿದೆ ಎಂದು ತಿಳಿಸಿದೆ.
ತಿಂಗಳ ಯೋಜನೆ 189 ರೂ.ಗೆ 2ಜಿಬಿ ಇದ್ದು ವಾರ್ಷಿಕ ಯೋಜನೆ 3,599 ರೂ. ದಿನಕ್ಕೆ 2.5 ಜಿಬಿ ಡೇಟಾ ಸಿಗಲಿದೆ. ದಿನಕ್ಕೆ 2 ಜಿಬಿ ಮತ್ತು ಅದಕ್ಕಿಂತ ಹೆಚ್ಚಿನ 5ಜಿ ಡೇಟಾದ ಎಲ್ಲಾ ಯೋಜನೆಗಳನ್ನೂ ಇದು ಒಳಗೊಂಡಿದೆ.
ಟಾಟಾ ಮೋಟಾರ್ಸ್ʼನಿಂದ ಬಂದಿದೆ ಹೊಸ ರೀತಿಯ ಎಲೆಕ್ಟ್ರಿಕ್ ಕಾರು: ಮೈಲೇಜ್ ಕೇಳಿದ್ರೆ ತಗೋಳೋದು ಪಕ್ಕಾ!
ಅನಿಯಮಿತ 5ಜಿ ಡೇಟಾ ಸೇವೆಯು ದಿನಕ್ಕೆ 2 ಜಿಬಿ ಅಥವಾ ಅದಕ್ಕಿಂತ ಹೆಚ್ಚಿನದ್ದಕ್ಕೆ ಅನ್ವಯಿಸುತ್ತದೆ ಎಂದು ಕಂಪನಿ ತಿಳಿಸಿದೆ.