ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ,
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಎಂ.ಟಿ. ರೇಜು, ಉಪ ಕಾರ್ಯದರ್ಶಿ ಇಕ್ರಂ ಶರೀಫ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.