ಬೆಂಗಳೂರು:– 21 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು.
T20 World Cup 2024: ವಿಜೇತ ಭಾರತ ತಂಡಕ್ಕೆ ಬಿಸಿಸಿಐಯಿಂದ ಭರ್ಜರಿ ಉಡುಗೊರೆ
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ಆಡಳಿತ ವರ್ಗದಲ್ಲಿ ಮೇಜರ್ ಸರ್ಜರಿ ಮಾಡುತ್ತಿದೆ. ಇತ್ತೀಚಿಗೆ, ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ, ಕರ್ನಾಟಕ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ