ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶೀಘ್ರದಲ್ಲೇ ಎಸ್ಎಸ್ಎಲ್ಸಿ ಪೂರಕ ಫಲಿತಾಂಶ (Supplementary Result) ಬಿಡುಗಡೆ ಮಾಡಲಿದೆ.
Gud News: ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ಅಳವಡಿಕೆಗೆ ದಿನಾಂಕ ವಿಸ್ತರಣೆ!
ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್ಲೋಡ್ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ kseab.karnataka.gov.in ಅಥವಾ karresults.nic.inಗೆ ಭೇಟಿ ನೀಡಿ.
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 14 ರಿಂದ 21ರವರಗೆ ನಡೆದವು. ಕೆಎಸ್ಇಎಬಿ ಮೇ 9 ರಂದು ಕರ್ನಾಟಕ ಎಸ್ಎಸ್ಎಲ್ಸಿ ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿತ್ತು.