ಹಾವೇರಿ: ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ಧನು ಅಡಿವೆಪ್ಪ ಹೊನ್ನಕ್ಕಳವರ(14) ಮೃತಪಟ್ಟ ಬಾಲಕನಾಗಿದ್ದು, ಕಳೆದೊಂದು ವಾರದಿಂದ ಈತ ತೀವ್ರ ಜ್ವರದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಾಣೇಬೆನ್ನೂರು ಟಿಎಚ್ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Ladyfinger Benefits: ಮಧುಮೇಹಿಗಳಿಗೆ ಬೆಂಡೆಕಾಯಿ ಸೇವನೆ ಯಾವ ರೀತಿ ಸಹಾಯ ಮಾಡುತ್ತೆ ಗೊತ್ತಾ..?