ಬೆಂಗಳೂರು: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯಕ್ಕೆ ಸೆಡ್ಡು ಹೊಡೆದಿರುವ ಸಿಎಂ ಸಿದ್ದರಾಮಯ್ಯ, ಜುಲೈ 10 ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
DCಗಳು ಎಂದರೆ ಮಹಾರಾಜರಲ್ಲ, ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಸಿಎಂ ಸೂಚನೆ!
ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕೃತಜ್ಞತಾ ಸಮಾರಂಭ ನಡೆಯಲಿದೆ.