ಬೆಂಗಳೂರು:- ನಡುರಸ್ತೆಯಲ್ಲೇ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಧಗಧಗ ಹೊತ್ತಿ ಉರಿದ ಘಟನೆ ರಾಜಧಾನಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ನಡೆದಿರುವ ಜರುಗಿದೆ.
ಮಹಿಳೆಯರಿಗೆ ಗುಡ್ ನ್ಯೂಸ್ : ಇಂದು ಖಾತೆಗೆ ಜಮೆಯಾಗಲಿದೆ ‘ಗೃಹಲಕ್ಷ್ಮಿ’ ಹಣ
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.