ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಯೋಜಿಸಿರುವ ಕೃತಜ್ನತಾ ಸಮಾರಂಭ ಕಾರ್ಯಕ್ರಮದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ,
Ration Card: ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್! BIG ಅಪ್ಡೇಟ್ ಇಲ್ಲಿದೆ
ಕೆ.ವೆಂಕಟೇಶ್, ಜಮೀರ್ ಅಹಮದ್ ಖಾನ್, ಕೆ.ಹೆಚ್.ಮುನಿಯಪ್ಪ, ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಗಳ ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಕೃಷ್ಣಮೂರ್ತಿ, ಅನಿಲ್ ಚಿಕ್ ಮಾದು, ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ನರೇಂದ್ರ, MLC ತಿಮ್ಮಯ್ಯ, ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್, ಪಕ್ಷದ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಸೇರಿ ಇತರೆ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.