ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ.
ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಓಡಾಡೊಕೆ ಕಷ್ಟವಾಗುತ್ತೆ ಹೀಗಾಗಿ ಬೀದಿ ದನಗಳನ್ನ ಕಂಟ್ರೋಲ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.
ಮಕ್ಕಲಿರುವ ಪೋಷಕರೇ ಎಚ್ಚರ: ಡೆಂಗ್ಯೂಗೆ ಮಕ್ಕಳೇ ಹೆಚ್ಚು ಟಾರ್ಗೆಟ್ ಹುಷಾರ್!
ಮೆಟ್ರೊ ನಿಲ್ದಾಣ ಕೆಳಗಡೆ ನಿಲ್ಲೋ ಕಪ್ಪು ಹಸುಗಳಿಂದಾಗಿ ಬೆಳಕಿನಿಂದ ನಿಲ್ದಾಣ ಕೆಳಗೆ ಬಂದ್ರೆ ಹಸುಗಳು ಕಾಣದೇ ಅಪಘಾತ ಸಂಭವಿಸುತ್ತಿವೆ. ಸಾಕಷ್ಟು ಬಾರಿ ಬೀದಿ ದನಗಳ ಕಂಟ್ರೋಲ್ಗೆ ಮನವಿ ಮಾಡಿದ್ರು ತಲೆಕೆಡಿಸಿಕೊಳ್ಳದ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದು, ಬೀದಿಗೆ ದನಗಳನ್ನ ಬಿಡೋ ಮಾಲೀಕರುಗಳಿಗೆ ದಂಡದ ಬೀಸಿ ಮುಟ್ಟಿಸೋ ಮೂಲಕ ಕ್ರಮಕ್ಕೆ ಮುಂದಾಗಬೇಕು ಎನ್ನುತ್ತಿದ್ದಾರೆ.