ಪ್ರಧಾನಿ ಮೋದಿ ಅವರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಎಕ್ಸ್ನಲ್ಲಿ (ಟ್ವಿಟರ್) 100 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
Good News: ಬೆಂಗಳೂರಿನ ಈ ಏರಿಯಾಗಳಲ್ಲಿ ಮನೆ ಬಾಡಿಗೆ ಭರ್ಜರಿ ಇಳಿಕೆ; ಎಲ್ಲೆಲ್ಲಿ ಗೊತ್ತಾ!?
ವಿವಿಧ ಭಾರತೀಯ ರಾಜಕಾರಣಿಗಳ ಸಾಮಾಜಿಕ ಮಾಧ್ಯಮಗಳ ಫಾಲೋವರ್ಸ್ಗಳಿಗೆ ಹೋಲಿಸಿದಾಗ ಪ್ರಧಾನಿ ಮೋದಿ ಅವರು ಅತೀ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವುದು ಗಮನಾರ್ಹ ವಿಷಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 26.4 ಮಿಲಿಯನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 27.5 ಮಿಲಿಯನ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ 19.9 ಮಿಲಿಯನ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 7.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಪ್ರಭಾವಿ ನಾಯಕರಿಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ.