ಭೋಪಾಲ್: ಈ ವರ್ಷದ ಮೊದಲ 6 ತಿಂಗಳಲ್ಲಿ 12 ರಾಜ್ಯಗಳಲ್ಲಿ 75 ಹುಲಿಗಳು ಸಾವನ್ನಪಿವೆ. ಕರ್ನಾಟಕದಲ್ಲಿ 11 ಹುಲಿಗಳು ಸಾವನ್ನಪ್ಪಿದ್ದು, ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ.
Vaastu Tips: ಮನೆಯೊಳಗೆ ಪೊರಕೆಯನ್ನು ಹೀಗೆ ಇಟ್ಟರೆ ಲಕ್ಷ್ಮಿ ಕೃಪೆ ಸಿಗುತ್ತಂತೆ!
ಕಳೆದ ವರ್ಷಕ್ಕಿಂತ ಈ ವರ್ಷ ಕರ್ನಾಟಕದಲ್ಲಿ ಹುಲಿಗಳ ಸಾವಿನ ಸಂಖ್ಯೆ ಒಂದು ಕಡಿಮೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಅಂಕಿ-ಅಂಶಗಳ ಪ್ರಕಾರ, ಮಧ್ಯ ಪ್ರದೇಶದಲ್ಲಿ 23, ಮಹಾರಾಷ್ಟ್ರದಲ್ಲಿ 14 ಹುಲಿಗಳು ಸಾವನ್ನಪ್ಪಿವೆ.