ಸಕಲೇಶಪುರ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಹೆರಿಗೆ ಆದ್ಮೇಲೆ ಎಷ್ಟು ದಿನಗಳ ನಂತರ ʼʼಸೆಕ್ಸ್ʼʼ ಮಾಡಬಹುದು..? ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ
ಕಳೆದ ಮೂರು ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ವಿದ್ಯುತ್ ಕಡಿತಗೊಂಡಿದ್ದು ಕರೆಂಟ್ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ.