ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಅಭಿವೃದ್ಧಿ ಹಾಗೂ ಇನ್ನಿತರ ವಿಷಯಗಳ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
BREAKING: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ED ವಶಕ್ಕೆ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್, ಸರ್ಕಾರದ
ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಇಂಧನ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.