ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಸರಕಾರಿ ಬಸ್ವೊಂದು ಹೊಲಕ್ಕೆ ನುಗ್ಗಿದ ಘಟನೆ ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಬಳಿ ನಡೆದಿದೆ.
ಬೆನ್ನು ನೋವು ಪ್ರಾಣ ಹಿಂಡುತ್ತಿದೆಯೇ..? ಇಲ್ಲಿದೆ ನೋಡಿ ಮುಕ್ತಿ ಹೊಂದಲು ಪರಿಹಾರ
ಧಾರವಾಡದಿಂದ ಕರಡಿಗುಡ್ಡದ ಗ್ರಾಮಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.