ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಬೆನ್ನು ನೋವು ಪ್ರಾಣ ಹಿಂಡುತ್ತಿದೆಯೇ..? ಇಲ್ಲಿದೆ ನೋಡಿ ಮುಕ್ತಿ ಹೊಂದಲು ಪರಿಹಾರ
ಮುನಿರಾಬಾದ್ ಪೊಲೀಸ್ ಠಾಣೆ ಎಎಸ್ಐ ರಾಮಣ್ಣ (55) ಮೃತ ದುರ್ದೈವಿ. ಎಎಸ್ಐ ರಾಮಣ್ಣ ಹೆದ್ದಾರಿ ಗಸ್ತು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯದಲ್ಲಿದ್ದ ಎಎಸ್ಐ ರಾಮಣ್ಣ ಮೃತಪಟ್ಟಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.