ತುಮಕೂರು : ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಶಿವಪ್ರಕಾಶ್ ಆರಾಧ್ಯ ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್.
ಮಡಿಕೇರಿಯಲ್ಲಿ ತಾಳಿ ಕಟ್ಟಿದ ಪತ್ನಿಯನ್ನೇ ಕೊಂದ ಪತಿ: ಅಷ್ಟಕ್ಕೂ ಆಗಿದ್ದೇನು?
ಶಿವಪ್ರಕಾಶ್ ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯ ಸೀನಿಯರ್ ಕಾನ್ಸ್ಟೇಬಲ್ ಆಗಿದ್ದರು. ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಶಿವಪ್ರಕಾಶ್ ಕೆಲಸ ಮಾಡದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುರುವೇಕೆರೆ ಪೊಲೀಸ್ ಠಾಣೆ ಯಲ್ಲೂ ಶಿವಪ್ರಕಾಶ್ ಕೆಲಸ ಮಾಡಿದ್ದರು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.. ಸ್ಥಳಕ್ಕೆ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.