ಕುವೈತ್: ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ ಘಟನೆ ಕುವೈತ್ನಲ್ಲಿ ನಡೆದಿದೆ. ವೇಳೆ ಯುವತಿ ಮದುವೆಯಾದ ಮೂರೇ ನಿಮಿಷಕ್ಕೆ ಮದುವೆ ಮಂಟಪದಲ್ಲಿ ತನ್ನ ಪತಿಗೆ ತಲಾಖ್ ನೀಡಿದ್ದಾಳೆ. ಸದ್ಯ ಈ ಘಟನೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಬಾರೀ ಬಜೆಟ್ʼನಲ್ಲಿ ಕರ್ನಾಟಕವನ್ನೇ ನಿರ್ಲಕ್ಷಿಸಿದ ಕೇಂದ್ರ : ಯಾವುದೇ ರೀತಿಯ ಘೋಷಣೆಗಳಿಲ್ಲ!
ಮದುವೆ ಸಮಾರಂಭದ ವೇಳೆ ವಧು ಎಡವಿ ಬಿದ್ದಿದ್ದು, ಈ ಸಮಯದಲ್ಲಿ ವರ ತನ್ನ ಕುಟುಂಬದಲ್ಲಿ ಸಮ್ಮುಖದಲ್ಲಿ ಆಕೆಯನ್ನು ಹೀಯಾಳಿಸಿದ್ದಾನೆ. ಎಲ್ಲರ ಮುಂದೆ ಅವಮಾನಕ್ಕೊಳಗಾದ ಯುವತಿ ಅದೇ ಮಂಟಪದಲ್ಲಿ ತನ್ನ ಪತಿಗೆ ತಲಾಖ್ ನೀಡಿ ಅಲ್ಲಿಂದ ಓಡಿ ಹೋಗಿದ್ದಾಳೆ.
ಇಸ್ಲಾಮಿಕ್ ಕಾನೂನಿನಲ್ಲಿ, ತ್ವರಿತ ವಿಚ್ಛೇದನದ ಪ್ರಕ್ರಿಯೆಯನ್ನು “ತಲಾಕ್-ಎ-ಬಿದ್ದತ್” ಎಂದು ಕರೆಯಲಾಗುತ್ತದೆ. ಅಲ್ಲಿ ಪತಿ ತಕ್ಷಣವೇ ಮದುವೆಯನ್ನು ರದ್ದು ಮಾಡಲು “ತಲಾಕ್” ಅನ್ನು ಮೂರು ಬಾರಿ ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪತ್ನಿಯರು ತಲಾಖ್ ನೀಡುವ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಸದ್ಯ ಈ ಮೂರು ನಿಮಿಷದ ಮದುವೆ ಹಾಗೂ ವಿವಾಹ ವಿಚ್ಛೇದನ ಇತಿಹಾಸದಲ್ಲೇ ಅತ್ಯಂತ ಚಿಕ್ಕ ಮದುವೆ ಎಂದು ಹೇಳಲಾಗುತ್ತಿದೆ.
ದುಬೈ ರಾಜಕುಮಾರಿ ಶೈಖಾ ಮಹ್ರಾ ಅವರು ತಮ್ಮ ಪತಿಗೆ ಇನ್ಸ್ಟಾಗ್ರಾಮ್ನಲ್ಲಿ ‘ವಿವಾಹ ವಿಚ್ಛೇದನ’ ನೀಡಿರುವುದು ಎಲ್ಲೆಡೆ ಭಾರಿ ಸುದ್ದಿಯಾಗಿತ್ತು. ಇದೀಗ ಅಂತದ್ದೇ ಘಟನೆ ನಡೆದಿದ