ಬಜೆಟ್ ಬಳಿಕ ಕುಸಿತ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಈ ಅಮೂಲ್ಯ ಲೋಹಗಳು ಕಂಡ ಗರಿಷ್ಠ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 70,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,875 ರುಪಾಯಿಯಲ್ಲಿ ಇದೆ.
ಬಾಗಲಕೋಟೆಯಲ್ಲಿ ಗರ್ಭಪಾತ ದಂಧೆ: ಪ್ರತಿಷ್ಟಿತ ಆಸ್ಪತ್ರೆಗಳ ಮೇಲೆ ದಾಳಿ!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 25ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,860 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 887.50 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,950 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,860 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 875 ರೂ