ಬೆಂಗಳೂರು: ರೈತರ ತೊಂದರೆ ನಿವಾರಣೆಗೆ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ ನಡೆಸಲಾಗುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ನಲ್ಲಿ ನಿರ್ವಹಿಸಲು ಹೊಸ ತಂತ್ರಾಂಶ ಅಭಿವೃದ್ಧಿಪಡಿಸುತ್ತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ.
ಈ ಯೋಜನೆಯಡಿ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗುವುದು ಸಾಲ: ಯಾವುದಂತೀರಾ?
ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
700 ಸರ್ವೆಯರ್ ಮತ್ತು 34 ಎಡಿಎಲ್ಆರ್ಗಳನ್ನು ನೇಮಿಸಲಾಗುತ್ತಿದೆ. ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಇತ್ಯರ್ಥಪಡಿಸುತ್ತೇನೆ ಎಂದು ಹೇಳಲಾರೆ. ಆದರೆ ವ್ಯವಸ್ಥೆಯ ಸುಧಾರಣೆಗೆ ಅಗತ್ಯ ನೀಲನಕಾಶೆ ರೂಪಿಸಿದ್ದೇವೆ ಎಂದು ತಿಳಿಸಿದರು.
ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕಗೊಳಿಸಲು ನೂತನ ತಂತ್ರಾಂಶ ಜಾರಿಯಾಗಲಿದೆ. ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದಿದ್ದಾರೆ.