ಬೆಳಗಾವಿ: ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ನಡೆದಿದೆ. ಮಹಬೂಬಿ ಅದಂಸಾಹೇಬ್ ಮಕಾಂದಾರ್(79) ಮೃತ ದುರ್ದೈವಿ.
Don’t Have Sex: ದಿಢೀರ್ “ಸೆಕ್ಸ್” ಮಾಡುವುದನ್ನು ನಿಲ್ಲಿಸಿದರೆ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ..!
ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಮೃತ ಮಹಬೂಬಿ ಅವರ ಶವ ಸಾಗಿಸಲು ಕಾಲೋನಿಯ ಜನರು ಪರದಾಡಿದ್ದು, ಮೊಳಕಾಲುದ್ದ ನೀರಲ್ಲಿಯೇ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.