ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಪತಿಯ ಜೈಲು ವಿಮೋಚನೆಗಾಗಿ ಧರ್ಮಪತ್ನಿ ವಿಜಯಲಕ್ಷ್ಮೀ ಶಕ್ತಿ ದೇವತೆಯ ಮೊರೆ ಹೋಗಿದ್ದು, ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ನವಚಂಡಿಕಾ ಯಾಗ ನೆರವೇರಿಸಿದ್ದಾರೆ.
Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!
ಇದರ ಬೆನ್ನಲ್ಲೇ ದಿನಕರ್ ತೂಗುದೀಪ್ ದಂಪತಿ ಜೊತೆ ನಟ ಚಿಕ್ಕಣ್ಣ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಕುಟುಂಬದ ಜೊತೆ ಚಿಕ್ಕಣ್ಣ ಕೂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.