ಕಳೆದ ಎರಡು ವಾರದಲ್ಲಿ ಸತತವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ ಈಗ ತುಸು ಏರಿದೆ.
ಬೆಂಗಳೂರಿನಲ್ಲಿ ನಾಯಿ ಮಾಂಸ ಸೇಲ್: ವರದಿ ಮುನ್ನವೇ ಸರ್ಟಿಫಿಕೇಟ್ ಕೊಟ್ಟ ಜಿ ಪರಮೇಶ್ವರ್!
ಭಾರತದಲ್ಲಿ ಚಿನ್ನ, ಬೆಳ್ಳಿ ಮೇಲೆ ಆಮದು ಸುಂಕ ಕಡಿಮೆಗೊಂಡ ಕಾರಣಕ್ಕೆ ಚಿನ್ನದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಕುಸಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,425 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,000 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 842.50 ರೂ