ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಮಳೆ ಆರ್ಭಟ ಹೆಚ್ಚಾಗಲಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
D.K. Shivakumar: ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿ.ಕೆ. ಶಿವಕುಮಾರ್
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ.