ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಆನೆಗುಂದಿ ಬಳಿಯ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 169 ಶಿವಮೊಗ್ಗ-ಶೃಂಗೇರಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ಗುಡ್ಡ ಕುಸಿತದ ರಸ್ತೆಯಲ್ಲೇ ವಾಹನಗಳು ಸಂಚರಿಸುತ್ತಿವೆ. ಗುಡ್ಡ ಕುಸಿಯುತ್ತಿದ್ದರು ಜಿಲ್ಲಾಡಳಿತ ಮಾತ್ರ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.
Karnataka Rain: ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ!
By AIN Author