ಹಾಸನ: ಮತ್ತೆ ಜಿಲ್ಲೆಯಲ್ಲಿ ಮತ್ತೆ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿತ ಆಗಿದ್ದು ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ.
Bangalore: ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ: ವರದಿಯಲ್ಲಿ ಬಹಿರಂಗ!
ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲು ಬಳಿ ಬಾರಿ ಗುಡ್ಡಕುಸಿತ ಮಣ್ಣಿನಡಿ ಸಿಲುಕಿದ ಹಲವು ವಾಹನಗಳು ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ ಮಣ್ಣಿನಡಿ ಸಿಲುಕಿದ ಮತ್ತೊಂದು ಬೃಹತ್ ಗಾತ್ರದ ಕಂಟೇನರ್ ಹಾಗೂ ಇತರೆ ವಾಹನಗಳು ಪಲ್ಡಿಯಾದ ಕಂಟೇನರ್ನಲ್ಲಿ ಸಿಲುಕಿರುವ ಚಾಲಕ
ಇಂದು ಬೆಳಿಗ್ಗೆ ಇದೇ ಸ್ಥಳಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡ ಸಂಜೆ ಮಳೆ ಹೆಚ್ಚಾದ ಹಿನ್ನಲೆಯಲ್ಲಿ ಬಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಮತ್ತೆ ಶಿರಾಡಿಘಾಟ್ ರಸ್ತೆಯಲ್ಲಿ ಸಿಲುಕಿದ ನೂರಾರು ವಾಹನಗಳು