ಹಾಸನ : ಸಕಲೇಶಪುರ ತಾಲೂಕಿನ, ದೊಡ್ಡತಪ್ಲು ಬಳಿ ಭಾರೀ ಮಳೆಯಿಂದಾಗಿ ಮತ್ತೆ ಗುಡ್ಡ ಕುಸಿತದ ಪರಿಣಾಮ ಎರಡು ಕಂಟೇನರ್, ಒಂದು ಟ್ಯಾಂಕರ್ನಲ್ಲಿ ಸಿಲುಕಿದ್ದ ಚಾಲಕರು ಆದ್ರೆ ಮೂವರು ಚಾಲಕರನ್ನು ರಕ್ಷಿಸಿದ ಪೊಲೀಸರು ಹಾಗೂ ಗುತ್ತಿಗೆ ಪಡೆದ ಕಂಪನಿ ಸಿಬ್ಬಂದಿ
ಮಳೆ ಮುಂದುವರೆದಿದ್ದು ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ರೈಲ್ವೆ ಹಳಿ ಮೇಲೆ ಕಂಟೇನರ್ ಬೀಳುವ ಆತಂಕ ರೈಲ್ವೆ ಹಳಿ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿರುವ ಕಂಟೇನರ್ ರೈಲ್ವೆ ಹಳಿ ಮೇಲೂ ಕುಸಿದ ಗುಡ್ಡ
ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ
ಈಗಾಗಲೇ ಗುಡ್ಡ ಕುಸಿತದಿಂದ ಬಂದ್ ಆಗಿರುವ ಸಕಲೇಶಪುರ ಮಂಗಳೂರು ರೈಲ್ವೆ ಮಾರ್ಗ ತ್ವರಿತಗತಿಯಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯ ನಡೆಯುತ್ತಿದ್ದು ಇದೀಗ ದೊಡ್ಡತಪ್ಲು ಬಳಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿತದಿಂದ ದುರಸ್ತಿ ಮಾಡಲು ಸಂಕಷ್ಟ
ಕಡಗರವಳ್ಳಿ-ಯಡಕುಮಾರಿ ಬಳಿ ನಡೆಯುತ್ತಿರುವ ರೈಲ್ವೆ ಹಳಿ ದುರಸ್ತಿ ಕಾರ್ಯ ನಡೆಯುತ್ತಿದ್ದು ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಹಾಗೂ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲುಗಳು ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳಲು ಸಕಲೇಶಪುರ ರೈಲು ಮಾರ್ಗದ ಸಂಪರ್ಕ ಕಟ್ ಆಗಿದೆ.