ಯಾದಗಿರಿ:- ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಅಮಾನತು ಮಾಡಲಾಗಿದೆ.
India vs Sri Lanka: ಭಾರತದ ವಿರುದ್ಧದ ಸರಣಿಯಿಂದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಔಟ್!
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ. ಡಿಎಚ್ಒಯಿಂದ ನೇರವಾಗಿ ಕಲಬುರ್ಗಿ ತಾಲೂಕಿನ ಆಳಂದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕ ದೂರು ಹಿನ್ನಲೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ಲೋಕಾಯುಕ್ತ ದಾಳಿ ನಡೆದಿತ್ತು ಎನ್ನಲಾಗಿದೆ.