ಭಾರತದಲ್ಲಿ ಚಿನ್ನ ಈಗ ಹೆಚ್ಚು ಅಗ್ಗ ಎನಿಸಿದೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್ಗೆ 90 ರೂನಷ್ಟು ಕಡಿಮೆ ಆದರೆ, ಬೆಳ್ಳಿಯಂತೂ ಗ್ರಾಮ್ಗೆ 3 ರೂಗೂ ಹೆಚ್ಚು ಮೊತ್ತದಷ್ಟು ಬೆಲೆ ತಗ್ಗಿಸಿಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
ಅಗ್ನಿ ಅವಘಡ: ಇನ್ಸುಲೆನ್ ಟೇಪ್ ಕಾರ್ಖಾನೆಗೆ ಅಗ್ನಿಶಾಮಕ, ಪೊಲೀಸ್, ಆ್ಯಂಬುಲೆನ್ಸ್ ದೌಡು!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 7ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 825 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ