ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಇಳಿದಿದೆ.
ಅಪ್ರಾಪ್ತ ಬಾಲಕನನ್ನು ಕೂಡಿಹಾಕಿ ಹಲ್ಲೆ: ಸಿಗರೇಟ್ನಿಂದ ಸುಟ್ಟು ವಿಕೃತ್ತಿ ಮೆರೆದಿದ್ದ ಐವರು ಅರೆಸ್ಟ್!
ಕಳೆದ ಕೆಲ ವಾರಗಳ ಹಿಂದೆ ಅಸಹಜವಾಗಿ ಉಬ್ಬಿಹೋಗಿದ್ದ ಚಿನಿವಾರ ಪೇಟೆ ಈಗ ಪ್ರೈಸ್ ಕರೆಕ್ಷನ್ ಹಂತಕ್ಕೆ ಹೋದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,500 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ