ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಕಾಮಗಾರಿ ಹಿನ್ನೆಲೆ ನಾಳೆ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಆಗಸ್ಟ್ 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ಗ್ರೋವ್, ದೇವಮತ ಶಾಲೆ, ಅಮರ್ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ,
ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಬಡಾವಣೆ, ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂ.ಎಸ್. ಎಸ್.ಬಿ ವಾಟರ್ಟ್ಯಾಂಕ್ ನಲ್ಲಿ ಪವರ್ ಕಟ್ ಆಗಲಿದೆ.
ಅಲ್ಲದೆ ಹೆಣ್ಣೂರು ಗ್ರಾಮ, ಚೆಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್ಗಾರ್ಡನ್, ಸುಂದರಾಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್ ಈ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.
ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆಯಲ್ಲಿ ಕೂಡ ವಿದ್ಯುತ್ ವ್ಯತ್ಯಯವಾಗಲಿದೆ.