ನಡುರಸ್ತೆಯಲ್ಲಿ ಹಾವೊಂದು ಕಲ್ಲುಗಂಬದಂತೆ ಎದ್ದು ನಿಂತಿದೆ. ಈ ಆಘಾತಕಾರಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬ್ಯಾಂಕ್ ಗಳಿಗೆ ಬಿಗ್ ಶಾಕ್: RBI ಹೊಸ ರೂಲ್ಸ್; ಕಂಪ್ಲೀಟ್ ಡೀಟೈಲ್ಸ್ ನೀವು ಓದಲೇಬೇಕು!?
ಸಾಮಾನ್ಯವಾಗಿ ಹಾವುಗಳ ಅಪಾಯಕಾರಿ ವೀಡಿಯೊವನ್ನು ನೋಡಿರುತ್ತೇವೆ. ಇಲ್ಲವೇ ತಮಾಷೆಯ ವೀಡಿಯೊಗಳನ್ನಾದರೂ ಕಂಡಿರುತ್ತೇವೆ. ಆ ಈ ವಿಡಿಯೋದಲ್ಲಿ ಮಾತ್ರ ಹಾವೊಂದು ಸ್ಟೈಲ್ ಆಗಿ ನಿಂತಿರುವುದನ್ನು ಕಾಣಬಹುದು. ಇದನ್ನು ಕಂಡರೆ ಶಾಕ್ ಆಗದೆ ಇರಲಾರಿರಿ. ಈ ದೃಶ್ಯವನ್ನು ನೋಡಿದ ನಂತರ ನಿಮಗೂ ಶಾಕ್ ಆಗಿರಬಹುದು. ಈ ಅಪರೂಪದ ದೃಶ್ಯವನ್ನು ನೋಡಿದ ಬಹುತೇಕರಿಗೆ ನಂಬಲು ಕಷ್ಟವಾಗುತ್ತಿದೆ. ‘ಸೋಲಾರ್_ವಿಸ್ಪರ್’ ಹೆಸರಿನ ಪುಟದಿಂದ ಇನ್ಸ್ಟಾಗ್ರಾಂನಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದುವರೆಗೆ ಲಕ್ಷಾಂತರ ಜನರು ಅಚ್ಚರಿಯ ವಿಡಿಯೋವನ್ನು ವೀಕ್ಷಿಸಿದ್ದಾರೆ. ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.