ಭಾರತಲ್ಲಿ ಚಿನ್ನದ ಬೆಲೆ ಯಥಾಸ್ಥಿತಿ ಇದ್ದು, ಬೆಳ್ಳಿ ಬೆಲೆ ತುಸು ಏರಿಕೆ ಆಗಿದೆ. ಭಾರತದಲ್ಲೂ ಇಂದು ಹೆಚ್ಚುತ್ತಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಾಗಿದೆ.
ವಿದ್ಯುತ್ ಕಾಮಗಾರಿ: ಬೆಂಗಳೂರಿನ ಬಹುತೇಕ ಕಡೆ ಇಂದು ಕರೆಂಟ್ ಕಟ್, ಎಲ್ಲೆಲ್ಲಿ ಗೊತ್ತಾ!?
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 21ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,650 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,650 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ