ಹುಬ್ಬಳ್ಳಿ:ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಯರ ಮಧ್ಯಾರಾಧನೆ ಸಂಭ್ರಮ ಮನೆ ಮಾಡಿತ್ತು.
ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ!
ಗುರು ರಾಯರು ವೃಂದಾವನಸ್ಥರಾಗಿ ಇಂದಿಗೆ 353 ವರ್ಷ ತುಂಬಿದ ಪ್ರಯುಕ್ತ ನಗರದ ರಾಯರ ಮಠದಲ್ಲಿಯೂ ಪೂಜಾ ಕೈಂಕರ್ಯಗಳು, ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು ಧಾರವಾಡ ಜಿಲ್ಲೆ ಸೇರಿದಂತೆ ಮುತ್ತಲಿನ ಭಕ್ತ ಸಾಗರವೇ ಹರಿದು ಬಂತುಮಹಾಮಂಗಳಾರತಿ ಮಾತಾ ಮಹಿಳಾ ಮಂಡಳಿ ವತಿಯಿಂದ ದೇವರ ಭಜನೆ ಮಾಡಲಾಯಿತು.
ರಾಘವೇಂದ್ರ ಸ್ವಾಮಿಗಳ ಮೂರ್ತಿಯನ್ನು ಚಿಕ್ಕ ರಥದಲ್ಲಿ ಇಟ್ಟು ಮಠದಲ್ಲೇ ಮೂರು ಸುತ್ತು ಪ್ರದಕ್ಷಿಣೆ ಹಾಕಿಸಿ ರಥೋತ್ಸವ ನೆರವೇರಿಸಲಾಯಿತು.