ನಾಳೆ ಇಸ್ರೋದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಇದೇ ಮೊದಲ ಬಾರಿಗೆ ನ್ಯಾಷನಲ್ ಸ್ಪೇಸ್ ಡೇ ಆಚರಣೆ ಆಗಸ್ಟ್ 23ರಂದು ಬಾಹ್ಯಾಕಾಶದಲ್ಲಿ ಚರಿತ್ರೆ ಬರೆದಿದ್ದ ಇಸ್ರೋ
2023ರ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್ ಯಶಸ್ವಿ ಲ್ಯಾಂಡಿಂಗ್ ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿಸಿದ್ದ ಇಸ್ರೋ
ಚಂದ್ರನ ಮೇಲೆ ಇಳಿದ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ಅನ್ನೋ ಹೆಗ್ಗಳಿಕೆಈ ದಿನ ಆಗಸ್ಟ್ 23ರನ್ನ ನ್ಯಾಷನಲ್ ಸ್ಪೇಸ್ ಡೇ ಆಚರಣೆ
ಪ್ರತೀ ವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧಾರ ಕೇಂದ್ರ ಸರ್ಕಾರವು ಪ್ರತಿ ವರ್ಷ ಆಗಸ್ಟ್ 23ರನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಣೆ ಮಾಡಿದೆ ಅದರಂತೆ ನಾಳೆ ಇಸ್ರೋದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಣೆ