ಬೆಂಗಳೂರು:- ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಮೆಟ್ರೋ ಹಳಿ ಮೇಲೆ ಮರ ವಾಲಿದ್ದು, ಸಂಚಾರ ವ್ಯತ್ಯಯವಾಗಿದೆ.
ಮೆಟ್ರೋ ನೇರಳೆ ಮಾರ್ಗದಲ್ಲಿ 12 ನಿಮಿಷ ಸಂಚಾರ ಸ್ಥಗಿತವಾಗಿತ್ತು. ಸಂಜೆ 4.53ರಿಂದ 5.05ರವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಿತ್ತು. ಮರ ತೆರವುಗೊಳಿಸಿದ ನಂತರ ಮೆಟ್ರೋ ರೈಲು ಸಂಚಾರ ಪುನಾರಂಭಿಸಲಾಗಿದೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಮಳೆಯಿಂದ ಮೆಟ್ರೋ ಹಳಿ ಮೇಲೆ ಮರ ವಾಲಿದ ಪರಿಣಾಮ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ 12 ನಿಮಿಷ ಸಂಚಾರ ಸ್ಥಗಿತವಾಗಿತ್ತು. ಸಂಜೆ 4.53ರಿಂದ 5.05ರವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಿತ್ತು. ಮರ ತೆರವುಗೊಳಿಸಿದ ನಂತರ ಮೆಟ್ರೋ ರೈಲು ಸಂಚಾರ ಪುನಾರಂಭಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.