ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು.
ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ವಜಾಗೊಳಿಸಿದ್ದಾರೆ.