ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ನಾಯಕರ ಯಾವುದೇ ಸಿಡಿ ಇದ್ದರೆ ಮೊದಲು ಬಿಡುಗಡೆ ಮಾಡಿರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸವಾಲು ಎಸೆದಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸುಮ್ಮನೆ ಏನು ಮಾತಾಡಬೇಡಿ ಎಂದು ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಯಾವುದೇ ರೀತಿಯ ಹೆದಿಸುವುದು ಬೆದರಿಕೆ ಬೇಡ.
ನಿಮ್ಮ ಅಂಗೈನ ಈ ಭಾಗದಲ್ಲಿ ಮಚ್ಚೆಗಳಿದ್ದರೆ ಏನರ್ಥ: ಜ್ಯೋತಿಷ್ಯ ಹೇಳೋದೇನು ನೋಡಿ
ಇದು ಬಹಳ ದಿನ ನಡೆಯಲ್ಲ ಎಂದು ಎಚ್ಚರಿಕೆ ನೀಡಿದರು. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಯಂದ್ರ, ವಿಪಕ್ಷ ನಾಯಕ ಆರ್ ಅಶೋಕ ಅವರು ಹೇಳಿದ್ದಾರೆ. ಸಿಡಿ ಬಿಡುಗಡೆ ಮಾಡಿ ತನಿಖೆ ಮಾಡಿ. ಸುಮ್ಮನೆ ಯಾವುದೇ ವಿಷಯ ತಂದು ವಿಷಯಾಂತರ ಮಾಡುವುದು ಬೇಡ. ನಾನು ಇದಕ್ಕೆ ಅವಕಾಶ ಕೊಡಲ್ಲ ಎಂದರು.