ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಕ್ಲೋರಿನ್ ಅನಿಲ ಸೋರಿಕೆ 20 ಮಂದಿ ಉಸಿರಾಟದ ತೊಂದರೆಯಿಂದ ಆಶ್ಪತ್ರಗೆ ದಾಖಲಾಗಿದ್ದರು. ಆಸ್ಪತ್ರೆಗೆ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್.ಟಿ. ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಗಡಿಬಿಡಿಯಲ್ಲಿ ಗರ್ಭ ನಿರೋಧಕ ಮಾತ್ರೆಯನ್ನು ಹೀಗೆಲ್ಲಾ ತಿನ್ಬೇಡಿ: ಇಲ್ಲದಿದ್ರೆ ಪ್ರಾಣಕ್ಕೆ ಆಪತ್ತು!
ಅಸ್ವಸ್ಥರು ಅಪಾಯದಿಂದ ಪಾರಾಗಿದ್ದಾರೆ. ಹೊಸದುರ್ಗ ನಗರಸಭೆ ಕುಡಿಯುವ ನೀರಿನ ಶುದ್ದೀಕರಣ ಘಟಕದಲ್ಲಿ ನಡೆದ ಅವಘಡ. ಜಿಲ್ಲಾಧಿಕಾರಿ ವೇಂಕಟೇಶ್ ಘಟನೆ ಸಂಭಂಧ ತನಿಖೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.