ಶಿವಮೊಗ್ಗ:- ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದ ಘಟನೆ ಜರುಗಿದೆ.
ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಡ್ಯಾನ್ಸರ್ಸ್ ಮೇಲೆ ಗ್ಯಾಂಗ್ ರೇಪ್!
ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಕರಿಚಿರತೆ ಹಸುವನ್ನು ಬೇಟೆಯಾಡುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ.