ನವದೆಹಲಿ:- ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಅವರ ಏಕೈಕ ಗುರಿಯಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Lakshmi Hebbalkar: ಸಿದ್ದರಾಮಯ್ಯ ಇರೋ ತನಕ ಅವರೇ ಸಿಎಂ; ಲಕ್ಷ್ಮೀ ಹೆಬ್ಬಾಳ್ಕರ್!
ಈ ಸಂಬಂಧ ಮಾತನಾಡಿದ ಅವರು,ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ‘ ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ಗುಂಪಿನ ನಾಯಕರಾಗುತ್ತಿದ್ದಾರೆ.
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಭಾರತ ವಿರೋಧಿ ಪ್ರತ್ಯೇಕತಾವಾದಿ ಗುಂಪಿನ ನಾಯಕನಾಗುವತ್ತ ಸಾಗುತ್ತಿದ್ದಾರೆ” ಎಂದು ಹೇಳಿದ್ದಾರೆ. “ಭಾರತದ ಏಕತೆ, ಸಮಗ್ರತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುವುದು ಮತ್ತು ದೇಶವನ್ನು ಅಂತರ್ಯುದ್ಧದತ್ತ ತಳ್ಳುವುದು ರಾಹುಲ್ ಗಾಂಧಿ ಅವರ ಏಕೈಕ ಗುರಿಯಾಗಿದೆ” ಎಂದಿದ್ದಾರೆ.