ವಿಜಯಪುರ:- ಆಟೋ, ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಕ್ರಾಸ್ ಹತ್ತಿರ ಜರುಗಿದೆ.
ರಾಜಧಾನಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ: ಬೆಂಗಳೂರಿನಲ್ಲಿ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ!
ಮೂರು ಚಕ್ರದ ಆಟೋ ಮತ್ತು ಕ್ಯಾಂಟರ್ ವಾಹನ ನಡುವೆ ಅಪಘಾತ ಸಂಭವಿಸಿದ ಹಿನ್ನೆಲೆ, ರಸ್ತೆ ಅಪಘಾತದಲ್ಲಿ ಚವನಭಾವಿ ಗ್ರಾಮದ ಕರೆಪ್ಪ ನಾಲತವಾಡ (55) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಸೋಮನಾಳ ಕ್ರಾಸ್ ಹತ್ತಿರ ಘಟನೆ ಜರುಗಿದೆ.
ಆಟೋ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.