ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಟೋಲ್ ತೆರಿಗೆ ರದ್ದು ಮಾಡುತ್ತಾ ಕೇಂದ್ರ ಸರ್ಕಾರ!? ನಿತಿನ್ ಗಡ್ಕರಿ ಹೇಳಿದ್ದೇನು!?
220/66/11 ಕೆವಿ ಎಸ್ಆರ್ಎಸ್ ಪೀಣ್ಯ ಸಬ್ಸ್ಟೇಷನ್ನಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ಬ್ಯಾಂಕ್-2 ಮತ್ತು ಆಯಾ ಫೀಡರ್ಗಳನ್ನು ತ್ರೈಮಾಸಿಕ ನಿರ್ವಹಣೆ ಮಾಡಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ” ಎಂದು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ಇರಲ್ಲ?
ಪೀಣ್ಯ ಗ್ರಾಮ, ಎಸ್ಆರ್ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಕ್ರಾಸ್, 1 ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಅಡ್ಡರಸ್ತೆ, ಎಸ್ಎಸ್ಟ್ರೇಜ್ ಏರಿಯಾ 1 ನೇ ಕ್ರಾಸ್. ,ಅನುಸೋಲಾರ್ ರಸ್ತೆ, ಚೇರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್, ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶ
66/11kv ಐಐಎಸ್ಸಿ ಸಬ್ ಸ್ಟೇಷನ್ನಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಾರ್ಷಿಕ ನಿರ್ವಹಣೆ ಕೆಲಸ ನಡೆಯಲಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ” ಎಂದು ಬೆಸ್ಕಾಂ ತಿಳಿಸಿದೆ
ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ಇಎಲ್, ಐಐಎಸ್ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ, ಕಾಶಿ ವಿಶ್ವನಾಥ ಲೇಔಟ್, ವಾರಣಾಸಿ ಏರಿಯಾ, ಬಿ.ಡಿ.ಎ ಲೇಔಟ್, ಬಟ್ಟರಹಳ್ಳಿ, ಐಟಿಐ ಇಂಡಸ್ಟ್ರೀಯಲ್ ಮತ್ತು ಕೃಷ್ಣಾ ಥೀಯಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ದೇವಸಂದ್ರ ಮೇನ್ ರೋಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.