ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರ ಬೀಳಲಿದ್ದು ಈ ಮೂಲಕ ಎಲ್ಲರ ಚಿತ್ತ ಕೋರ್ಟ್ ನತ್ತ ಮಾಡಿದೆ.
ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇವತ್ತು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಪ್ರಕಟಕ್ಕೆ ಕೌಂಟ್ಡೌನ್ ಶುರುವಾಗಿದೆ.
ಹೀಗಾಗಿ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಚಿತ್ತ ರಾಜ್ಯಹೈಕೋರ್ಟ್ನತ್ತ ನೆಟ್ಟಿದೆ.,, “