ಭಾರತದ ವಿರುದ್ಧ 2024-25ರ ಸಾಲಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಆಡಲು ಆಸ್ಟ್ರೇಲಿಯಾ ತಂಡದ ಹಿರಿಯ ಸ್ಪಿನ್ನರ್ ನೇಥನ್ ಲಯಾನ್ ಎದುರು ನೋಡುತ್ತಿದ್ದಾರೆ. ಐದು ಪಂದ್ಯಗಳ ಈ ಸರಣಿಯಲ್ಲಿ ಅತ್ಯಂತ ಅಪಾಯಕಾರಿ ಎನಿಸಿರುವ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಔಟ್ ಮಾಡಲು ತಾವು ರೂಪಿಸಿರುವ ಬೌಲಿಂಗ್ ಗೇಮ್ ಪ್ಲ್ಯಾನ್ ಏನೆಂಬುದನ್ನು ಆಸೀಸ್ ಸ್ಪಿನ್ನರ್ ಲಯಾನ್ ಬಹಿರಂಗಪಡಿಸಿದ್ದಾರೆ.
ಕಳೆದ ಎರಡು ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ತಂಡದ ಟೆಸ್ಟ್ ಸರಣಿಯ ಗೆಲುವಿನಲ್ಲಿ ರಿಷಭ್ ಪಂತ್ ಅತ್ಯಂತ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು. ಲೀಲಾ-ಜಾಲವಾಗಿ ಬ್ಯಾಟ್ ಬೀಸುವ ಸಾಮರ್ಥ್ಯವನ್ನು ಹೊಂದಿರುವ ರಿಷಭ್ ಪಂತ್ ಏಕಾಂಗಿಯಾಗಿ ಭಾರತ ತಂಡವನ್ನು ಗೆಲ್ಲಿಸಬಲ್ಲರು. ಕೊನೆಯ ಆಸ್ಟ್ರೇಲಿಯಾ ಪ್ರವಾಸದಲ್ಲಿ ಬ್ರಿಸ್ಬೇನ್ನ ದಿ ಗಬ್ಬಾ ಸ್ಟೇಡಿಯಂನಲ್ಲಿ ರಿಷಭ್ ಪಂತ್ ಸ್ಪೋಟಕ ಬ್ಯಾಟ್ ಮಾಡಿದ್ದರು. ಇಲ್ಲಿ ಭಾರತ ತಂಡ ಮೊಟ್ಟ ಮೊದಲ ಬಾರಿ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು.
ರಾಜ್ಯಪಾಲರಿಗೆ ಬಲ ಬಂದಿದೆ ಅನ್ನಬಹುದು. ಆದರೆ ಇದು ಎಲ್ಲರಿಗೂ ಅನ್ವಯವಾಗಬೇಕಲ್ಲ. ಮಾಜಿ ಸಿಎಂ ಕುಮಾರಸ್ವಾಮಿ( H D Kumaraswamy), ಶಶಿಕಲಾ ಜೊಲ್ಲೆ ಎಲ್ಲರ ವಿಚಾರದಲ್ಲಿಯೂ ಇರಬೇಕಲ್ವಾ. ಆ ಬಲ ಅಲ್ಲಿಯೂ ಉಪಯೋಗಿಸಬೇಕಲ್ಲ ಎಂದು ಪ್ರಶ್ನಿಸಿದರು. ಜನಪ್ರತಿನಿಧಿ ಕೋರ್ಟ್ನಲ್ಲಿ ಏನಾಗುತ್ತೋ ಗೊತ್ತಿಲ್ಲ. ನ್ಯಾಯಯುತ ತೀರ್ಪು ಬರುತ್ತದೆ ಅನ್ನುವ ವಿಶ್ವಾಸವಿದೆ. ಪಕ್ಷದ ತೀರ್ಮಾನದ ಮೇಲೆ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.
ಅಲ್ಲದೆ ಭಾರತದ ಪರ ಟೆಸ್ಟ್ ಕ್ರಿಕೆಟ್ನಲ್ಲಿ ರಿಷಭ್ ಪಂತ್ ಅತ್ಯಂತ ಕೀ ಆಟಗಾರರಾಗಿದ್ದಾರೆ. ಇದೀಗ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಮೊದಲನೇ ಪಂದ್ಯದ ಮೂಲಕ ಪಂತ್ ಟೆಸ್ಟ್ ಕ್ರಿಕೆಟ್ಗೆ ಮರಳಿದ್ದಾರೆ. ಅವರು ತಮ್ಮ ಕಮ್ಬ್ಯಾಕ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಪಂತ್ ಎಚ್ಚರಿಕೆಯನ್ನು ನೀಡಿದ್ದಾರೆ.