ಚಾಮರಾಜನಗರ:- ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ಡಿಜೆ ಸೌಂಡ್ಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ ಘಟನೆ ಜರುಗಿದೆ.
Muda Scam: ಇಂದಿನಿಂದ “ಮುಡಾ” ತನಿಖೆ ಶುರು, ಹೇಗಿರಲಿದೆ ತನಿಖಾ ಪ್ರಕ್ರಿಯೆ!?
42 ವರ್ಷದ ಬಾಬು ಹಾರ್ಟ್ ಅಟ್ಯಾಕ್ ನಿಂದ ಮೃತಪಟ್ಟ ವ್ಯಕ್ತಿ ಎನ್ನಲಾಗಿದೆ. ಗ್ರಾಮದಲ್ಲಿ ಗೌರಿ ವಿಸರ್ಜನೆ ಅಂಗವಾಗಿ ಕಲ್ಯಾಣ ಬಸವೇಶ್ವರ ಉತ್ಸವ ಹಮ್ಮಿಕೊಳ್ಳಲಾಗಿತ್ತು. ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.