ಟೀಮ್ ಇಂಡಿಯಾಕ್ಕೆ ಬಿಗ್ ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ನಿಂದ ಸಮಿತ್ ದ್ರಾವಿಡ್ ಹೊರಗುಳಿದ್ದಾರೆ.
BBK11: ಬಿಗ್ ಬಾಸ್ ಮನೆಯಲ್ಲಿ ಧಗ ಧಗ- ಉಗ್ರಂ ಮಂಜು, ಕುಂದಾಪುರ ನಡುವೆ ಕಿರಿಕ್!
ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕಾರಣಕ್ಕಾಗಿ ಸಮಿತ್ ದ್ರಾವಿಡ್ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದರು. ಆದರೀಗ, ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದ ಸಮಿತ್ ತೀವ್ರ ಗಾಯದಿಂದ ಇನ್ನೂ ಚೇತರಿಕೆ ಕಂಡಿಲ್ಲ. ಇದರ ಪರಿಣಾಮ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಸಮಿತ್ ಹೊರಬಿದ್ದಿದ್ದಾರೆ.
ಇನ್ನು, ಸಮಿತ್ ದ್ರಾವಿಡ್ ಅಲಭ್ಯತೆ ಬಗ್ಗೆ ಭಾರತ ಅಂಡರ್-19 ತಂಡದ ಹೆಡ್ ಕೋಚ್ ಹೃಷಿಕೇಶ್ ಕಾನಿಟ್ಕರ್ ಮಾತಾಡಿದ್ದಾರೆ. ಸಮಿತ್ ಪ್ರಸ್ತುತ ಎನ್ಸಿಎಯಲ್ಲಿದ್ದು, ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಅವನು ಸದ್ಯಕ್ಕೆ ಆಡುವುದು ಕಷ್ಟ ಎಂದರು.