ದಾವಣಗೆರೆ: ತಾಲೂಕಿನ ಮಳಲ್ಕೆರೆ ಗ್ರಾಮದಲ್ಲಿ ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ಮ್ಯಾನ್ ಮುತ್ತುರಾಜ್(32) ಎಂಬಾತ ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಗಂಟೆ ಗಟ್ಟಲೇ ಟಿಸಿ ಮೇಲೆಯೇ ಮೃತದೇಹ ನೇತಾಡಿದ್ದು,
SBI ATM franchise: SBI ATM ಫ್ರಾಂಚೈಸಿ ಆರಂಭಿಸಿ ತಿಂಗಳಿಗೆ 60,000 ಲಾಭ ಪಡೆಯಿರಿ.! ಹೇಗೆ ಗೊತ್ತಾ..?
ವಿದ್ಯುತ್ ತೆಗೆಯಲಾಗಿತ್ತಾ, ಇಲ್ಲವಾ ಎನ್ನುವುದು ಸಂಶಯಕ್ಕೆ ಕಾರಣವಾಗಿದೆ. ಇದರ ಜೊತೆಗೆ ಎಲ್ಸಿ ತೆಗೆದುಕೊಂಡಿದ್ದರೂ ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದು, ಈ ಕುರಿತು ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.