ಬೆಂಗಳೂರು:- ಬೆಳ್ಳಂ ಬೆಳಗ್ಗೆ ಶಾಕ್ ಕೊಟ್ಟಿರುವ ಇಡಿ ಅಧಿಕಾರಿಗಳು ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ದಾಳಿ ಮಾಡಿದ್ದಾರೆ.
ಅಣ್ಣನಿಂದಲೇ ನಡೀತು ಹೇಯಕೃತ್ಯ: ಅಪ್ರಾಪ್ತ ತಂಗಿ ಮೇಲೆ ರೇಪ್, ಆಕೆಗೆ 3 ತಿಂಗಳು!
ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.