ನವದೆಹಲಿ:– ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ಯ 18ನೇ ಕಂತನ್ನು ಪ್ರಧಾನಿ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ಆ ಮೂಲಕ ದೇಶದ ರೈತರಿಗೆ ಅವರು ನವರಾತ್ರಿ ಗಿಫ್ಟ್ ಕೊಟ್ಟಿದ್ದಾರೆ.
Tirumala: ತಿರುಪತಿ ತಿಮ್ಮಪ್ಪನಿಗೆ ಮುಡಿ ಏಕೆ ಕೊಡುತ್ತಾರೆ ಗೊತ್ತೇ..?ಇದರ ಹಿಂದಿರುವ ‘ಪುಣ್ಯಫಲ’ ಏನು?
ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ 2 ಸಾವಿರ ರೂ. ನೇರವಾಗಿ ಜಮೆಯಾಗಲಿದೆ. ಈ ಕಂತಿನಲ್ಲಿ ಟ್ಟು 20,000 ಕೋಟಿ ರೂ.ಗಳನ್ನು ಸರ್ಕಾರ ರೈತರಿಗೆ ಪಾವತಿಸಲಿದೆ
2018 ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಲಾಯಿತು. ಈ ಯೋಜನೆ ಅಡಿಯಲ್ಲಿ ಅರ್ಹ ರೈತರು 3 ಕಂತುಗಳಲ್ಲಿ ತಲಾ 2,000 ರೂ.ಗಳಂತೆ ವಾರ್ಷಿಕ ಒಟ್ಟು 6,000 ರೂ.ಗಳನ್ನು ಪಡೆಯುತ್ತಾರೆ. ಈ ಮೊತ್ತವರು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ.